ಮಂಗಳೂರು: ಕೇರಳದ ಕನ್ವೆನ್ಷನ್ ಸೆಂಟರ್ನಲ್ಲಿ ಸ್ಫೋಟ ಸಂಭವಿಸಿರುವ ಹಿನ್ನೆಲೆಯಲ್ಲಿ ಕರ್ನಾಟಕ ಗಡಿಭಾಗದಲ್ಲಿ ಅಲರ್ಟ್ ಇರಲು ಸೂಚನೆ ನೀಡಲಾಗಿದೆ.
ಈ ಬಗ್ಗೆ ಗಡಿಭಾಗದಲ್ಲಿ ಅಲರ್ಟ್ ಇರುವಂತೆ ಡಿಜಿ, ಐಜಿಯವರು ಸೂಚನೆ ನೀಡಲಾಗಿದೆ. ಅಲ್ಲದೆ ಕೇರಳ ಗಡಿ ಭಾಗದಲ್ಲಿ ಭದ್ರತೆ, ನಿಗಾ ಹೆಚ್ಚಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದರು.