![](https://starfocustv.com/wp-content/uploads/2024/11/Nominatioin_1.jpg)
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಪ್ರಕ್ರಿಯೆ ಆರಂಭ
ಮಂಗಳೂರು:-ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ 2024-29ನೇ ಅವಧಿಗೆ ಜಿಲ್ಲಾಧ್ಯಕ್ಷ , ಜಿಲ್ಲಾ ಖಜಾಂಚಿ, ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ಚುನಾವಣಾ ಪ್ರಕ್ರಿಯೆ ಆರಂಭವಾಗಿದ್ದು
ಜಿಲ್ಲಾಧ್ಯಕ್ಷರ ಸ್ಥಾನಕ್ಕೆ ನವೀನ್ ಕುಮಾರ್ ಎಂ ಎಸ್, ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆಯವರು ನಾಮಪತ್ರ ಸಲ್ಲಿಸಿದ್ದು, ಜಿಲ್ಲಾ ಖಜಾಂಚಿ ಸ್ಥಾನಕ್ಕೆ ಶ್ರೀ ಸುರೇಶ ನಾಯ್ಕ, ಉಪನ್ಯಾಸಕರು , ಐಟಿಐ ಇಲಾಖೆ ಹಾಗೂ ಶ್ರೀ ಅಂಬರೀಶ ಯು ಕೆ , ಇಎಸ್ಐ ಇಲಾಖೆ ಇವರು ರಾಜ್ಯ ಪರಿಷತ್ ಸದಸ್ಯ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿರುತ್ತಾರೆ.