ಕರ್ನಾಟಕ ಸರ್ಕಾರಿ ನೌಕರರ ಸಂಘದ ದ.ಕ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂ,ಎಸ್, ಆಯ್ಕೆ.

ಮಂಗಳೂರು:ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆ ದಕ್ಷಿಣ ಕನ್ನಡ ಮಂಗಳೂರು ಇದರ 2024-29ನೇ ಅವಧಿಗೆ ನಡೆದ ಚುನಾವಣೆಯಲ್ಲಿ ದಕ್ಷಿಣಕನ್ನಡ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷರಾಗಿ ನವೀನ್ ಕುಮಾರ್ ಎಂ,ಎಸ್,(ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ಇಲಾಖೆ)

ಜಿಲ್ಲಾ ಖಜಾಂಚಿಯಾಗಿ ,ಶ್ರೀ ಸುರೇಶ ನಾಯ್ಕ, (ಉಪನ್ಯಾಸಕರು , ಐಟಿಐ ಇಲಾಖೆ) ರಾಜ್ಯ ಪರಿಷತ್ ಸದಸ್ಯರ ಸ್ಥಾನಕ್ಕೆ ಶ್ರೀ ಅಂಬರೀಷ್ ಯು.ಕೆ. (ಇಎಸ್ಐ ಇಲಾಖೆ)ಅವರು ಭರ್ಜರಿ ಮತದಿಂದ ವಿಜಯಶಾಲಿ ಯಾಗಿದ್ದಾರೆ ಎಂದು ಜಿಲ್ಲಾ ಚುನಾವಣಾ ಅಧಿಕಾರಿ ಜಗಜೀವನ ದಾಸ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles