ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆ ನಡೆಸಿದರು.

ಮೈಸೂರು ಉದಯಗಿರಿ ಘಟನೆಗೆ ಸಂಬಂಧಪಟ್ಟಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾವೇರಿ ನಿವಾಸದಲ್ಲಿ ಸಭೆ ನಡೆಸಿದರು.

ಮೈಸೂರು ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ, ಮೈಸೂರು ಪೊಲೀಸ್ ಆಯುಕ್ತರು ಮತ್ತು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಸಭೆಯಲ್ಲಿ ಭಾಗವಹಿಸಿದ್ದರು.ಸಭೆಯಲ್ಲಿ ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು…

*ತಪ್ಪುತಸ್ಥರು ಯಾರೇ ಇದ್ದರೂ ಮುಲಾಜಿಲ್ಲದೆ ಕಾನೂನು ಕ್ರಮ ಜರುಗಿಸಬೇಕು.

*ಕಾನೂನು ಕೈಗೆ ಎತ್ತಿಕೊಂಡ ಪ್ರತಿಯೊಬ್ಬರನ್ನೂ ಪತ್ತೆಹಚ್ಚಿ ಕಾನೂನು ಕ್ರಮಕ್ಕೆ ಒಳಪಡಿಸಬೇಕು.

*ಅಮಾಯಕರಿಗೆ ತೊಂದರೆ ಕೊಡಬಾರದು.

*ಮುಂದೆ ಇಂಥಾ ಘಟನೆಗಳು ಮರುಕಳಿಸದಂತೆ ಕಟ್ಟೆಚ್ಚರ ವಹಿಸಬೇಕು.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles