Deprecated: File class-oembed.php is deprecated since version 5.3.0! Use wp-includes/class-wp-oembed.php instead. in /home/u407462654/domains/starfocustv.com/public_html/wp-includes/functions.php on line 6260
ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿಡಿ ಸತೀಶನ್ ಭೇಟಿ – Star Focus TV

ಕೊಲ್ಲೂರು ಮೂಕಾಂಬಿಕಾ ದೇಗುಲಕ್ಕೆ ಕೇರಳ ಸಿಎಂ ವಿಡಿ ಸತೀಶನ್ ಭೇಟಿ

ಕೊಲ್ಲೂರು, ಜು. 11: ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಕೇರಳ ಮುಖ್ಯಮಂತ್ರಿ ವಿಡಿ ಸತೀಶನ್ ಅವರು ಶನಿವಾರ ಬೆಳಗ್ಗೆ ಭೇಟಿ ನೀಡಿ ಶ್ರೀ ಮೂಕಾಂಬಿಕಾ ದೇವಿಯ ದರ್ಶನ ಪಡೆದರು.

Mangaluru/Udupi:Kerala Chief Minister V.D. Satheesan offers prayers at the Sri Kollur Mookambika Temple in Byndoor taluk of Udupi district on Saturday 11,July 2026. He was received and honoured by the temple administration during his visit under Z-Plus security.

ಝಡ್ ಪ್ಲಸ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುಖ್ಯಮಂತ್ರಿ ಅವರನ್ನು ದೇವಾಲಯದ ಆಡಳಿತ ಮಂಡಳಿ ವತಿಯಿಂದ ಆತ್ಮೀಯವಾಗಿ ಸ್ವಾಗತಿಸಿ, ಗೌರವಿಸಲಾಯಿತು. ಬಳಿಕ ಅವರು ವಿಶೇಷ ಪೂಜೆ ಸಲ್ಲಿಸಿ ದೇವಿಯ ಆಶೀರ್ವಾದ ಪಡೆದರು.ಮುಖ್ಯಮಂತ್ರಿಯವರ ಭೇಟಿ ಹಿನ್ನೆಲೆಯಲ್ಲಿ ದೇವಸ್ಥಾನ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

[wonderplugin_carousel id="2"]

Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles