ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ.
ಸಂಡೂರು ಕ್ಷೇತ್ರದ ನೂತನ ಶಾಸಕಿ ಅನ್ನಪೂರ್ಣಮ್ಮ ಅವರು ಬಳ್ಳಾರಿ ಪ್ರವಾಸಕ್ಕೆಂದು ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಅವರನ್ನು ಜಿಂದಾಲ್ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಿ ಧನ್ಯವಾದ ಅರ್ಪಿಸಿದರು. ಮುಖ್ಯಮಂತ್ರಿಗಳು ಅನ್ನಪೂರ್ಣಮ್ಮ ಅವರಿಗೆ ಶುಭ ಹಾರೈಸಿದರು.