ಬಳ್ಳಾರಿ ಪ್ರವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ

ಬಳ್ಳಾರಿ ಪ್ರವಾಸಕ್ಕೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಿಂದಾಲ್ ವಿಮಾನ‌ ನಿಲ್ದಾಣದಲ್ಲಿ ಗೌರವ ವಂದನೆ ಸ್ವೀಕರಿಸಿದ ಬಳಿಕ ರೈತರ ನಿಯೋಗದ ಅಹವಾಲು ಆಲಿಸಿ ಮನವಿ ಸ್ವೀಕರಿಸಿದರು.

ಸಚಿವರಾದ ಕೆ.ಜೆ.ಜಾರ್ಜ್, KKRDB ಅಧ್ಯಕ್ಷರಾದ ಅಜಯ್ ಸಿಂಗ್, ಮಾಜಿ ಸಚಿವ ನಾಗೇಂದ್ರ,

ಶಾಸಕರಾದ ಕಂಪ್ಲಿ ಗಣೇಶ್, ನಾಗರಾಜ್ ಸಿರಗುಪ್ಪ, ಅನ್ನಪೂರ್ಣಮ್ಮ ಸೇರಿ ಹಲವು ಮುಖಂಡರು ಉಪಸ್ಥಿತರಿದ್ದರು.


Poll 

आप अपने सहर के वर्तमान बिधायक के कार्यों से कितना संतुष्ट है ?

View Results

Loading ... Loading ...


Related Articles